News Karnataka Kannada
Monday, May 06 2024
ಮಂಗಳೂರು

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಫೆಬ್ರವರಿ 28 ರವರೆಗೆ ವಿಸ್ತರಣೆ

Flight
Photo Credit :

ಮಂಗಳೂರು :ಭಾರತದಲ್ಲಿ ಕೋವಿಡ್ ಸೊಂಕು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ವಿಧಿಸಿರುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧವನ್ನು ಫೆಬ್ರವರಿ 28 ರವರೆಗೆ  ವಿಸ್ತರಿಸಿ ಡಿಜಿಸಿಎ ಆದೇಶ ಹೊರಡಿಸಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಕೇಂದ್ರ ವಿಮಾನಯಾನ ಸಚಿವಾಲಯ ಡಿಜಿಸಿಎ ಕೋವಿಡ್  ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ನಿರ್ಬಂಧವನ್ನು ದಿನಾಂಕ ೨೮.೨.೨೦೨೨ ವರೆಗೆ ವಿಸ್ತರಣೆ ಮಾಡಲಾಗಿದೆ ಆದರೆ ಏರ್ ಬಬ್ಬಲ್ ಒಪ್ಪಂದ ಹಾಗೂ ಒಂದೇ ಭಾರತ ಅಭಿಯಾನದಡಿ ಎಲ್ಲಾ ವಿಮಾನ ಹಾರಾಟ ನಡೆಯಲಿದೆ ಎಂದು ತಿಳಿಸಿದೆ ಅಲ್ಲದೆ ಹಿಂದಿನ ಒಪ್ಪಂದದಂತೆ ಸರಕು ಸಾಗಣೆ ವಿಮಾನ ಹಾರಾಟ ಹಿಂದಿನಂತೆ ಮುಂದುವರಿಯಲಿದೆ ಎಂದು ಡಿಜಿಸಿಎ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು