Categories: ಮಂಗಳೂರು

ಅಂತ್ರಾಷ್ಟ್ರೀಯ ವಿಮಾನ ನಿಲ್ದಾಣ: ಬಂದೂಕು ಹಾಗೂ ಸ್ಪೋಟಕ ತಂದಿದ್ದ ವ್ಯಕ್ತಿ ಬಂಧನ

ಮಂಗಳೂರು : ಅಂತ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದೂಕು ಹಾಗೂ ಸ್ಪೋಟಕ ತಂದಿದ್ದ ವ್ಯಕ್ತಿಯನ್ನು ಪೊಲೀಸರು ಫಿಯಾಸ್ಟೋ ಕಾರು ಸಹಿತ ಶನಿವಾರ ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿ ಉಡುಪಿಯ ಹಾವಂಜೆಯ ರೋನಿ ಡಿಸೋಜಾ (32) ಎಂದು ತಿಳಿದು ಬಂದಿದೆ.

ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಕ್ಯೂ ಆರ್ ಟಿ ಕರ್ತವ್ಯದಲ್ಲಿದ್ದ ಸಿಐಎಸ್‍ಎಫ್ ಸಿಬ್ಬಂದಿಗಳು ಕಾರಿನೊಳಗೆ ಇಣುಕಿ ನೋಡಿದಾಗ ಸಿಂಗಲ್ ಬ್ಯಾರಲ್‍ ನ ಎರಡು ನಾಡ ಬಂದೂಕುಗಳು ಮತ್ತು ಸ್ಫೊಟಕಗಳು, ಚಾಕುಗಳು, ಮತ್ತಿತರ ಅಪಾಯಕಾರಿ ವಸ್ತುಗಳು ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Gayathri SG

Recent Posts

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

11 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

43 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

46 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago