Categories: ಮಂಗಳೂರು

ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ: ಆರೋಪಿ ಬಂಧನ

ಬಂಟ್ವಾಳ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ‌.

ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿಗೆ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 ಗೋಣಿಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಪ್ರಭಾರ ಆಹಾರ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರು ಠಾಣೆಗೆ ದೂರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಲಾರಿ ಮತ್ತು ಅಕ್ಕಿಯ ಮೌಲ್ಯ 23 ಲಕ್ಷ ರೂ.ಎಂದು ಅಂದಾಜಿಸಲಾಗಿದೆ

Gayathri SG

Recent Posts

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

5 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

10 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

12 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

23 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

25 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

48 mins ago