News Karnataka Kannada
Saturday, May 04 2024
ಮಂಗಳೂರು

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ ಕಾರ್ಯಕ್ರಮ

Abhyasa Varga
Photo Credit : News Kannada
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ ಬಿ.ಸಿ ರೋಡಿನ ಗೀತಾಂಜಲಿ ಸಬಾ ಭವನದಲ್ಲಿ ನಡೆಯಿತು.
ನಿವೃತ್ತ ಯೋಧ ಡಾ. ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಶುಭ ಹಾರೈಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಮೊದಲ ಅವದಿ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ನಡೆಸಿಕೊಟ್ಟರು.ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ನಡೆಸಿಕೊಟ್ಟರು. ಅಭ್ಯಾಸ ವರ್ಗದ ಮೂರನೇ ಅವಧಿಯನ್ನು ಚಟುವಟಿಕೆಗಳ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನಡೆಸಿಕೊಟ್ಟರು.ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲಾಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಆಗಮಿಸಿ ಶುಭ ಕೋರಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ ಬಿ.ಸಿ ರೋಡಿನ ಗೀತಾಂಜಲಿ ಸಬಾ ಭವನದಲ್ಲಿ ನಡೆಯಿತು.
ನಿವೃತ್ತ ಯೋಧ ಡಾ. ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಶುಭ ಹಾರೈಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕರಾದ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಮೊದಲ ಅವದಿ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ನಡೆಸಿಕೊಟ್ಟರು.ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ನಡೆಸಿಕೊಟ್ಟರು. ಅಭ್ಯಾಸ ವರ್ಗದ ಮೂರನೇ ಅವಧಿಯನ್ನು ಚಟುವಟಿಕೆಗಳ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನಡೆಸಿಕೊಟ್ಟರು.ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಬಿವಿಪಿ ಜಿಲ್ಲಾ ಸಂಚಾಲಕರಾದ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲಾಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಆಗಮಿಸಿ ಶುಭ ಕೋರಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು