News Karnataka Kannada
Wednesday, May 08 2024
ಮಂಗಳೂರು

ಅಜ್ಜರಕಲ್ಲು ಮೈದಾನದಲ್ಲಿ ನಡೆದ ಫೈಯರಿಂಗ್ ಶಿಬಿರ

Ajjera Kallu
Photo Credit :

ಬೆಳ್ತಂಗಡಿ:  18 ಕಾರ್ ಬಟಾಲಿಯನ್ ಎನ್. ಸಿ. ಸಿ ಸಹಯೋಗದೊಂದಿಗೆ ಉಜಿರೆಯ ಶ್ರೀ.ಧ.ಮ ಕಾಲೇಜಿನ ನೇತೃತ್ವದಲ್ಲಿ ಎನ್.ಸಿ.ಸಿ ಆರ್ಮಿ ಕೆಡೆಟ್ಸ್ ಗಳಿಗೆ ಫೈಯರಿಂಗ್ ಶಿಬಿರವು ಅಜ್ಜರಕಲ್ಲು ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ ಪಿ ಐ ಸ್ಟಾಫ್ ಸುಬೆದಾರ್ ಸಂದೀಪ್ ಫೈಯರಿಂಗ್ ಕುರಿತು ಮಾಹಿತಿಯನ್ನು ನೀಡಿದರು. ಶ್ರೀ.ಧ.ಮ ಪದವಿ ಕಾಲೇಜು, ಅನುದಾನಿತ ಪ್ರೌಢ ಶಾಲೆ ಉಜಿರೆ , ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸ.ಹಿ.ಪ್ರಾ ಶಾಲೆ ಪುಂಜಲಕಟ್ಟೆಯ ಒಟ್ಟು 220 ಕೆಡೆಟ್ಸ್ ಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಪೋಲೀಸ್ ಅನುಮತಿಯೊಂದಿಗೆ ಶಿಬಿರವು ನಡೆಯಿತು. ಇದರಲ್ಲಿ ಸಿ.ಒ ಆದ ಕರ್ನಲ್ ಎನ್ ಆರ್ ಬೀಡೆ , ಎಸ್ ಡಿ ಎಂ ಕಾಲೇಜಿನ ಎನ್.ಸಿ.ಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಭಾನುಪ್ರಕಾಶ್ ಹಾಗೂ ಲೆಫ್ಟಿನೆಂಟ್ ಶುಭಾರಾಣಿ, ಮಡಂತ್ಯಾರ್ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಆಲ್ವಿನ್ ಹಾಗೂ ಇನ್ನಿತರ ಕಾಲೇಜಿನ ಎನ್.ಸಿ.ಸಿ ಅಧಿಕಾರಿಗಳು ಉಪಸ್ಥಿತರಿದ್ದರು..

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು