News Karnataka Kannada
Monday, April 29 2024
ಮಂಗಳೂರು

ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ: ಆಟೋ ಚಾಲಕ ಬಂಧನ

Abdul Nazeer
Photo Credit : News Kannada

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಕಂಬ್ಲಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ ಪರಿಚಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ಆಕೆಯ ಮನೆಗೆ ಆಗಾಗ ಬರುತ್ತಿದ್ದ ಮನೆಗೆ ಬಾರದಂತೆಯೂ ಆತನಿಗೆ ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗಿದೆ

ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ .ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು