News Karnataka Kannada
Sunday, May 05 2024
ಮಂಗಳೂರು

ಅಳದಂಗಡಿ ಶ್ರೀ ಮಹಾಗಣಪತಿ ದೇಗುಲಕ್ಕೆ ಭೇಟಿ ನೀಡಿ ಪುನರ್ ನಿರ್ಮಾಣದ ಕಾರ್ಯಗಳನ್ನು ವೀಕ್ಷಿಸಿದ ಡಾl ಡಿ. ವೀರೇಂದ್ರ ಹೆಗ್ಗಡೆ

Veerendra Heggade
Photo Credit : News Kannada

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆಯವರು ಫೆ.15 ರಂದು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇಗುಲದ ಪುನರ್ ನಿರ್ಮಾಣದ ಕಾರ್ಯಗಳನ್ನು ವೀಕ್ಷಿಸಿ, ಕಾಮಗಾರಿಗಳ‌‌ ವಿವರಗಳನ್ನು ತಿಳಿದುಕೊಂಡು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಾಲಾಲಯದಲ್ಲಿ ಆರತಿ ಸೇವೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿದರು. ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ, ಮಹಾವೀರ ಅಜ್ರಿ ಜೊತೆಗಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಹೆಗ್ಗಡೆಯವರು ದೇವಳದ ಜೀರ್ಣೋದ್ಧಾರಕ್ಕೆ ರೂ.10 ಲಕ್ಷ ನೀಡಿ ಆಶೀರ್ವದಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು