ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಎಂ ಪಿ ಶ್ರೀನಾಥ್ ಗುರುವಾರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವವರನ್ನು ಬೇಟಿ ಮಾಡಿ, ಕಸಾಪದ ಮೂಲಕ ಕನ್ನಡವನ್ನು ಸಮೃದ್ಧಿಗೊಳಿಸುವ ಬಗೆಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡರು. ಭೇಟಿಯ ಮುನ್ನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಕೆಲವು ಹೊತ್ತು ಸಂಭಾಷಣೆ ನಡೆಸಿದರು.
ಆಳ್ವಾಸ್ ಕಸಾಪ ಅಧ್ಯಕ್ಷರ ಭೇಟಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.