News Karnataka Kannada
Friday, May 03 2024
ಮಂಗಳೂರು

ಇಂಜಿನಿಯರ್ ಮಾಸ್ಟರ್ ಖ್ಯಾತಿಯ ಮಾಂಬಾಡಿ ಈಶ್ವರ ಭಟ್ ನಿಧನ

Ishwara Bhat
Photo Credit : News Kannada

ಬಂಟ್ವಾಳ: ಪೆರಡಾಲ ನವಜೀವನ ಹೈಸ್ಕೂಲಿನಲ್ಲಿ ಇಂಜಿನಿಯರ್ ಮಾಸ್ಟರ್ ಎಂದೇ ಖ್ಯಾತರಾಗಿದ್ದ ನಿವೃತ್ತ ಅಧ್ಯಾಪಕ, ಯಕ್ಷಗಾನ ಹವ್ಯಾಸಿ ಕಲಾವಿದ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ನೇರಳಕಟ್ಟೆ ನಿವಾಸಿ ಮಾಂಬಾಡಿ ಈಶ್ವರ ಭಟ್ (76) ಗುರುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರಿಯರನ್ನು ಅವರು ಹೊಂದಿದ್ದರು. ಬಹುಮುಖ ಪ್ರತಿಭೆಯ ಅವರು, ಯಕ್ಷಗಾನ, ನಾಟಕ ರಂಗಗಳ ಹಿಮ್ಮೇಳ, ಮುಮ್ಮೇಳಗಳಲ್ಲಿ ತೊಡಗಿಸಿಕೊಂಡಿದ್ದರು. ನವಜೀವನ ಹೈಸ್ಕೂಲಿನಲ್ಲಿ ಸುಮಾರು 36 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು