News Karnataka Kannada
Monday, April 29 2024
ಮಂಗಳೂರು

ಉಕ್ರೇನ್ ನಲ್ಲಿ ಸಿಲುಕಿರೋ ವೈದ್ಯಕೀಯ ವಿದ್ಯಾರ್ಥಿನಿಯರ ಮನೆಗೆ ಶಾಸಕ, ಸಂಸದರ ಭೇಟಿ

Nalin Kumar Ves Davyas Kamath
Photo Credit : News Kannada

ಮಂಗಳೂರು : ಉಕ್ರೇನ್ ನಲ್ಲಿ ಸಿಲುಕಿರೋ ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿನಿಯರ ಮನೆಗೆ ನಳಿನ್ ಕುಮಾರ್  ಕಟೀಲ್, ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ವಿದ್ಯಾರ್ಥಿಗಳ ಕುಟುಂಬಕ್ಕೆ ಧೈರ್ಯ ತುಂಬಿದರು.

ಇದೇ ವೇಳೆ ಮಾತನಾಡಿದ ಸಂಸದ ನಳಿನ್ ಕುಮಾರ್  ಕಟೀಲ್ ಅವರು ದ.ಕ ಜಿಲ್ಲೆಯ 18 ಜ‌ನರು ಸರ್ಕಾರದ ಅಂಕಿಅಂಶಗಳ ಪ್ರಕಾರ ಉಕ್ರೇನ್ ನಲ್ಲಿದ್ದಾರೆ.

ಈಗಾಗಲೇ ಅವರ ಮನೆಯವರು ಮತ್ತು ವಿದ್ಯಾರ್ಥಿಗಳ ಜೊತೆ‌ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಸದ್ಯ ನಾಲ್ಕು ‌ಮಂತ್ರಿಗಳನ್ನ ನೇಮಿಸಿ ಅವರನ್ನು ಕರೆ ತರುವ ಪ್ರಯತ್ನ ಆಗ್ತಿದೆ. ಕೆಲವರು ಈಗಾಗಲೇ ವಿಮಾನ ಹತ್ತಿದ್ದಾರೆ, ಇನ್ನು ಕೆಲವರು ಬಂಕರ್ ನಲ್ಲೇ ಇದ್ದಾರೆ.ಪಕ್ಷದ ವತಿಯಿಂದಲೂ ವಾರ್ ರೂಂ ತೆರೆದು ಮನೆಯವರ ಸಂಪರ್ಕ ಮಾಡ್ತಿದ್ದೇವೆ. ಮಂಗಳೂರು ‌ನಗರದ ಐದು ಕುಟುಂಬದ ಬಳಿ ತೆರಳಿ ಅವರಿಗೆ ವಿಶ್ವಾಸ ತುಂಬಿದ್ದೇವೆ. ನಿನ್ನೆ ಅಹಿತಕರ ಮತ್ತು ದುಃಖದ ಘಟನೆ ಉಕ್ರೇನ್‌ನಲ್ಲಿ‌ ನಡೆದಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು