ಉಜಿರೆ, ಮೇ. 23: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ.ಯಶೋವರ್ಮ ದೀರ್ಘಕಾಲದ ಅನಾರೋಗ್ಯದಿಂದಾಗಿ ಭಾನುವಾರ ನಿಧನರಾದರು.
ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಕಾರಣಕ್ಕಾಗಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಯಶೋವರ್ಮ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಈ ಕುರಿತಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಇನ್ನಷ್ಟೇ ಅಧಿಕೃತವಾಗಿ ಪ್ರಕಟಣೆ ನೀಡಬೇಕಿದೆ.
ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…