Categories: ಮಂಗಳೂರು

ಉಜಿರೆ ಗ್ರಾಮಪಂಚಾಯತಿ ವ್ಯಾಪ್ತಿಯ ಬಸ್ ನಿಲ್ದಾಣ ಹಾಗೂ ಓಡಲದಲ್ಲಿ ಪುಸ್ತಕ ಗೂಡು ಉದ್ಘಾಟನೆ

ಬೆಳ್ತಂಗಡಿ : ಮೊಬೈಲ್ ಸಂಸ್ಕೃತಿಯಿಂದ ಓದು ಕಡಿಮೆಯಾಗುತ್ತಿದೆ, ಓದಿನಿಂದ ಸಮಯ ಕಳೆಯುವ ಜತೆ ಜ್ಞಾನವು ವೃದ್ಧಿಸುತ್ತದೆ. ಪುಸ್ತಕಗಳನ್ನು ಹೆಚ್ಚು ಓವುದರಿಂದ ಜೀವನಕ್ಕೆ ಸರಿಯಾದ ದಿಕ್ಕು ಸಿಗಲು ಸಾಧ್ಯವಿದೆ ಎಂದು ಎಂಎಲ್ ಸಿ ಪ್ರತಾಪಸಿಂಹ ನಾಯಕ್ ಹೇಳಿದರು.

ಅವರು ಶನಿವಾರ ಉಜಿರೆ ಗ್ರಾಮಪಂಚಾಯತಿ ವ್ಯಾಪ್ತಿಯ ಬಸ್ ನಿಲ್ದಾಣ ಹಾಗೂ ಓಡಲದಲ್ಲಿ ಪುಸ್ತಕ ಗೂಡು ಉದ್ಘಾಟಿಸಿ ಮಾತನಾಡಿದರು.

ತಾಪಂ ಇಒ ಕುಸುಮಾಧರ, ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಪ್ರಕಾಶ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಜಯಂತ ಯುಬಿ ವಂದಿಸಿದರು.

Sneha Gowda

Recent Posts

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

7 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

8 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

31 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

42 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

50 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

52 mins ago