Categories: ಮಂಗಳೂರು

ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಮುರುಗೇಶ್ ನಿರಾಣಿ

ಮಂಗಳೂರು,ಮೇ.12(ಕ.ವಾ): ನಗರದ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‍ನಲ್ಲಿ ಮೇ.12ರ ಗುರುವಾರ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಕೆಐಡಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎನ್. ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Gayathri SG

Recent Posts

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

34 mins ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

49 mins ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

1 hour ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

2 hours ago