News Karnataka Kannada
Sunday, May 12 2024
ಮಂಗಳೂರು

ಉಳ್ಳಾಲ ಸೋಮೇಶ್ವರ ತೀರದಲ್ಲಿ ಅಕ್ರಮ ಮರಳು ಸಾಗಾಣಿಕೆ

New Project (24)
Photo Credit :

ಮಂಗಳೂರು : ಉಳ್ಳಾಲ ಸೋಮೇಶ್ವರ ತೀರದಲ್ಲಿ ಮರಳನ್ನು ಅಕ್ರಮವಾಗಿ ಟಿಪ್ಪರ್ ಲಾರಿಗಳಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಮಂಗಳೂರು ನಗರದ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ .ಈ ವೇಳೆ ೧ಜೆಸಿಬಿ ೨ಟಿಪ್ಪರ್ ಲಾರಿ ೩ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.

ಸೋಮೇಶ್ವರದ ಪೆರಿಬೈಲ್ ನಲ್ಲಿ ನಿನ್ನೆ ತಡರಾತ್ರಿ ಹನ್ನೆರಡು ಮೂವತ್ತು ರ ಸುಮಾರಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಟಿಪ್ಪರ್ ಲಾರಿಗೆ ಮರಳು ತುಂಬಿಸುತ್ತಿದ್ದ 7ರಿಂದ 8ಜನ ಪೊಲೀಸರನ್ನು ನೋಡಿ ಓಡಿ ಹೋಗಿದ್ದಾರೆ.  ಅಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ರಾಯಲ್ ಡಿಸೋಜಾ ಇಪ್ಪತ್ತೊಂದು ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮರಳು ಲಾರಿಗೆ ಬೆಂಗಾವಲಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದು ಯಾವುದೇ ಪರವಾನಿಗೆ ಇಲ್ಲದೆ ಮರಳು ಸಂಗ್ರಹಿಸಿರುವುದಾಗಿ ತಿಳಿಸಿದ್ದಾನೆ. ಅದರಂತೆ ರಾಯಲ್ ಡಿಸೋಜ ಮತ್ತು ಮಯ್ಯದಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಅಲ್ಲದೆ ಅಲ್ಲಿ ಶೇಖರಿಸಿಟ್ಟ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು