News Karnataka Kannada
Saturday, May 04 2024
ಮಂಗಳೂರು

ಎಂ.ಎಸ್ ಕಾಯ್ದೆ ಬಗ್ಗೆ ಅಧಿಕಾರಿಗಳಿಗೆ ತರಬೇತಿ

New Project 2021 10 30t120801.895
Photo Credit :

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಎಮ್. ಎಸ್ ಕಾಯ್ದೆ-2013ರ ತರಬೇತಿಯನ್ನು ಹಾಗೂ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರು ಮತ್ತು ಸ್ವಚ್ಚತಾ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ
ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಅವರು ಅ.29ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಸಿದರು.

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಆರ್.ರಮಾ, ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಗಾಯತ್ರಿ ನಾಯಕ್, ಜಿಲ್ಲಾ ಪಂಚಾಯತ್ ಉಪ್ ಕಾರ್ಯದರ್ಶಿ ಆನಂದ್ ಕುಮಾರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು