News Karnataka Kannada
Monday, May 06 2024
ಮಂಗಳೂರು

ಏಪ್ರಿಲ್ 28 ಒಡ್ಡೂರು ಫಾರ್ಮ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾಗಮ ಕಾಮಲೋತ್ಸವ

Inauguration of administrative office of Federation of Bunts Associations at Mulki on April 5
Photo Credit :

ಮಂಗಳೂರು : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಒಡ್ಡೂರು ಫಾರ್ಮ್ ರಲ್ಲಿ ಏಪ್ರಿಲ್ ಇಪ್ಪತ್ತ್ 8ರಂದು ಬಿಜೆಪಿ ಕಾರ್ಯಕರ್ತರ ಸಮಾಗಮ ಕಾಮಲೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ ಒಂಭತ್ತರಿಂದ ಸಂಜೆ 5ಗಂಟೆವರೆಗೆ ಈ ಕಾರ್ಯಕ್ರಮ ಜಾತ್ರೋತ್ಸವ ಮಾದರಿಯಲ್ಲಿ ವಿವಿಧ ಆಟೋಟ ಸ್ಪರ್ಧೆ ಮನರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕ್ಷೇತ್ರದ ಸುಮಾರು ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಮಂಗಳೂರು ಉತ್ತರ ಕ್ಷೇತ್ರದ ಐನೂರು ಕಾರ್ಯಕರ್ತರು ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಬೆಳಿಗ್ಗೆ ಹತ್ತು ಗಂಟೆಗೆ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸುವರು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ ಹಾಗೂ ಜಿಲ್ಲೆಯ ಶಾಸಕರು ಮುಖಂಡರು ಭಾಗವಹಿಸಲಿದ್ದಾರೆ. 1ಗಂಟೆ ಅವಧಿಯ ಸಭಾ ಕಾರ್ಯಕ್ರಮ ಬಳಿಕ ಜಾತ್ರಾ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು