News Karnataka Kannada
Saturday, May 04 2024
ಮಂಗಳೂರು

ಕರಾವಳಿಯಲ್ಲಿ ಮಳೆ ಸಾಧ್ಯತೆ ಹಿನ್ನೆಲೆ: ಮೇ 16ರಿಂದ 19ರವರೆಗೆ ಯೆಲ್ಲೋ ಅಲರ್ಟ್

Heavy rain warning issued for 10 districts
Photo Credit : News Kannada

ಮಂಗಳೂರು: ಪೂರ್ವ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂದಿನ 4ದಿನಗಳ ಕಾಲ ರಾಜ್ಯದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ .

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ ಹದಿನಾರು ರಿಂದ ಹತ್ತೊಂಬತ್ತು ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಈ ವೇಳೆ ಬಿರುಸಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ . ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ರವಿವಾರ ಮೋಡಕವಿದ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣವಿತ್ತು .

ಕೆಲವು ಕಡೆಗಳಲ್ಲಿ ಮಳೆಯಾದ ವರದಿಯಾಗಿದೆ ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ ರವಿವಾರದಂದು ಮೂವತ್ತ್ 2ಪಾಯಿಂಟ್ 4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು ಇಪ್ಪತ್ತ್ 5ಪಾಯಿಂಟ್ 3ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು