Categories: ಮಂಗಳೂರು

ಕಲಾರಂಗ್ 2021 ಜಿಲ್ಲಾ ಸಾಂಸ್ಕೃತಿಕ ಸಂಭ್ರಮ

ಮಂಗಳೂರು : ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ನಡೆದ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಜಿಲ್ಲಾ ೩೧೭ ಡಿ ಇದರ ವತಿಯಿಂದ ನಡೆದಂತಹ ಕಲಾರಂಗ್ ೨೦೨೧ ಜಿಲ್ಲಾ ಸಾಂಸ್ಕೃತಿಕ ಸಂಭ್ರಮದಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್‌ಬೈಲ್ ಮತ್ತು ಲಿಯೋ ಕ್ಲಬ್ ಮಂಗಳೂರು ಕೊಡಿಯಾಲ್‌ಬೈಲ್ ಪ್ರಥಮ ಬಹುಮಾನವನ್ನು ಪಡೆದಿರುತ್ತದೆ. ಕಲಾರಂಗ್ ಎಲ್ಲಾ ವಿಭಾಗದಲ್ಲಿ ಪ್ರಥಮ, ಅತ್ಯುತ್ತಮ ನಿರೂಪಕರು ಇದರಲ್ಲಿ ತೃತೀಯ, ಸೋಲೊ ವಿಭಾಗದಲ್ಲಿ ವಿಶೇಷ ಬಹುಮಾನ ಗ್ರೂಪ್ ಡಾನ್ಸ್‌ನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ.

ಈ ಕಾರ್ಯಕ್ರಮದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಡಾ. ಮೋಹನ್ ಆಳ್ವ, ಮೇಯರ್ ಪ್ರೇಮಾನಂದ ಶೆಟ್ಟಿ, ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ವಸಂತ್ ಶೆಟ್ಟಿ, ೧ನೇ ವಿಡಿಜಿ ಸಂಜಿತ್ ಶೆಟ್ಟಿ, ೨ನೇ ವಿಡಿಜಿ ಮೇಲ್ವಿನ್ ಡಿಸೋಜ, ಸಂಯೋಜಕರಾದ ಚಂದ್ರಹಾಸ್ ರೈ, ಕೊಡಿಯಾಲ್‌ಬೈಲ್ ಅಧ್ಯಕ್ಷರಾದ ಮೋಹನ್ ಕೊಪ್ಪಳ, ಕಾರ್ಯದರ್ಶಿಗಳಾದ ವಿನೂತನ್ ಕಲಿವೀರ್ ಹಾಗೂ ಕೋಶಾಧಿಕಾರಿಗಳಾದ ಕಿಶೋರ್ ಡಿ ಶೆಟ್ಟಿ ಮತ್ತು ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.

Swathi MG

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

18 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago