ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಶಾಸಕ ಯು ಟಿ ಖಾದರ್ ನೇಮಕಗೊಂಡಿದ್ದಾರೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ವಿಧಾನ ಪರಿಷತ್ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಯುಟಿ ಖಾದರ್, ಅಲ್ಪಸಂಖ್ಯಾತ ಮುಸಲ್ಮಾನ್ ಸಮುದಾಯದ ಪ್ರಮುಖ ನಾಯಕರಾಗಿದ್ದು, ಹೀಗಾಗಿ ಮುಂದಿನ ಚುನಾವಣೆಗಾಗಿ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ವಿಧಾನಪರಿಷತ್ ಪ್ರತಿಪಕ್ಷ ಹಾಗೂ ಸಚೇತಕ ಸ್ಥಾನಗಳ ನೇಮಕ ಜೊತೆಗೆ ವಿಧಾನಪರಿಷತ್ ನಾಯಕರನ್ನು ಸಹ ಹೊಸದಾಗಿ ನಿಯೋಜಿಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…
ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.
ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…
ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…