News Karnataka Kannada
Sunday, May 05 2024
ಮಂಗಳೂರು

ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

Suicide Jump River
Photo Credit :

ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.

ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು