Categories: ಮಂಗಳೂರು

ಕುಡಿತದ ಅಮಲಿನಲ್ಲಿ ವ್ಯಕ್ತಿಯೋರ್ವ ತಾಯಿ ಹಾಗೂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ; ಕುವೆಟ್ಟು ಗ್ರಾಮದ ಕೊಂಕೋಡಿ ಎಂಬಲ್ಲಿ ಕುಡಿತದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ತಾಯಿ ಹಾಗೂ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.

ಸಿರಿಲ್ ಪಿಂಟೋ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಈತ ವಿಪರೀತ ಕುಡಿದ ಚಟ ಹೊಂದಿದ್ದು ಮಾನಸಿಕ ಖಾಯೊಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಈತ ಮೊದಲು ತನ್ನ ಸಹೋದರ ಜಾನ್ ಪಿಂಟೋ ಅವರ ಮೇಲೆ ಮರದ ತುಂಡಿನಿಂದ ಹಲ್ಲೆ ನಡೆಸಿದ್ದಾನೆ ಹಲ್ಲೆಗೆ ಒಳಗಾದ ಜಾನ್ ಆಸ್ಪತ್ರೆಗೆ ದಾಖಲಾಗಿದ್ದು ಮರುದಿನ ಬೆಳಿಗ್ಗೆ ಸಿರಿಲ್ ತನ್ನ ತಾಯಿ ಫೆಲ್ಸಿ ಹಾಗೂ ಅನಾರೋಗ್ಯ ಪೀಡಿತನಾಗಿ ಮಲಗಿದಲ್ಲಿಯೇ ಇರುವ ಸಹೋದರ ಹೆನ್ರಿ ಪಿಂಟೋ ಮೇಲೆ ಕತ್ತಿಯಿಂದ ಗಂಭೀರ ಹಲ್ಲೆ ನಡೆಸಿದ್ದಾನೆ.

ಇವರಿಬ್ಬರನ್ನೂ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌. ಸಿರಿಲ್ ಪಿಂಟೋ ವಿಪರೀತ ಕುಡಿತದ ಚಟ ಹೊಂದಿದ್ದು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕುಡಿತದ ಅಮಲಿನಲ್ಲಿ ಈತ ಈ ಕೃತ್ಯವೆಸಗಿದ್ದಾನೆ.

Sneha Gowda

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

9 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

24 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago