ಮಂಗಳೂರು

ಕುರ್ನಾಡು ಸುಬ್ಬುಗುಳಿ ಮಸೀದಿ ಎದುರು ಪುಂಡಾಟಿಕೆ ಮೆರೆದ ಯುವಕರು

ಮಂಗಳೂರು : ಕುರ್ನಾಡು ಸುಬ್ಬುಗುಳಿ ಮಸೀದಿ ಎದುರು ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಯುವಕರು ಪುಂಡಾಟಿಕೆ ಮೆರೆದು ಶಾಂತಿ ಭಂಗಕ್ಕೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಆರೋಪಿಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ.

ಕುರ್ನಾಡು ನಿವಾಸಿಗಳಾದ ಶರಣ್ ,ವಿಗ್ನೇಶ್ ,ಹರ್ಷಿತ್ ಎಂಬ ಮೂವರು ಯುವಕರನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದಿದ್ದಾರೆ ನಿನ್ನೆ ರಾತ್ರಿ ಈ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಸುಬ್ಬುಗುಳಿ ತಾಜುಲ್ ಉಲಮಾ ಜುಮಾ ಮಸೀದಿ ಎದುರು ಘೋಷಣೆ ಕೇಕೆ ಹಾಕಿ ಬೋಳಿಯಾರ್ ಕಡೆಗೆ ತೆರಳಿದರು.  ಹಿಂದಿರುವಾಗ ಮಸೀದಿ ಬಳಿ ಜಮಾಯಿಸಿದ್ದ ಜನರನ್ನು ಕಂಡ ಯುವಕರು ಮಸೀದಿಯತ್ತ ಕ್ಲಬ್ ವೊಂದರ ಬಳಿ ಅವಿತಿದ್ದರು. ಅಶಾಂತಿ ಸೃಷ್ಟಿಸಲು ಯತ್ನಿಸಿದ ಮೂವರು ಯುವಕರನ್ನು ತಕ್ಷಣ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಂತಿ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿರುವ ಕುರ್ನಾಡು ಬೋಳಿಯಾರು ಜನತೆಯ ಶಾಂತಿ ನೆಮ್ಮದಿಯನ್ನು ಕದಡಲು ಕೆಲವು ಪುಂಡ ಯುವಕರು ಯತ್ನಿಸುತ್ತಿದ್ದಾರೆ . ನಿನ್ನೆ ರಾತ್ರಿ ಸುಬ್ಬುಗುಳಿ ಮಸೀದಿ ಬಳಿಯ ಶಾಂತಿ ಕದಡಲು ಪ್ರಯತ್ನಿಸಿದ್ದು ಬಂದಿತ್ತು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಬ್ಬುಗುಳಿ ಸ್ಥಳೀಯರು ನಿಯೋಗ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

Gayathri SG

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

46 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago