Categories: ಮಂಗಳೂರು

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ: ಶಾಸಕ ಹರೀಶ್ ಪೂಂಜಾ

ಮಂಗಳೂರು: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸಿಯೇ ಸಿದ್ದ ಎಂದು ತುಳು ಭಾಷೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣದ ವಿಡಿಯೋ ತುಣುಕು ವೈರಲ್ ಆಗಿದೆ. ದಕ್ಷಿಣ ಕನ್ನಡ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.

ಕೆ.ಎಸ್. ಈಶ್ವರಪ್ಪ ಈ ಹೇಳಿಕೆ ನೀಡಿದ್ರು ಅಂತ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ, ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸೋದು ಸಿದ್ದ. ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜವನ್ನ ಹಾರಿಸುತ್ತೇವೆ. ಭಗವಾಧ್ವಜ ಹಾರಿಸೋದನ್ನ ಯಾರಿಂದಲೂ ತಪ್ಪಿಸಲಾಗಲ್ಲ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಹೇಳಿಕೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.

Sneha Gowda

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

30 seconds ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

10 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

22 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

46 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

47 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

59 mins ago