News Karnataka Kannada
Sunday, April 28 2024
ಮಂಗಳೂರು

ಕೊಂಕಣಿ, ತುಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ ನಿಧನ

Sunil Bajav
Photo Credit : News Kannada

ಮಂಗಳೂರು. ಮೇ, 22: ಕೊಂಕಣಿ ಮತ್ತು ತುಳು ಧಾರವಾಹಿಗಳಲ್ಲಿ ನಟಿಸಿ ಖ್ಯಾತರಾಗಿದ್ದ ನಟ ಸುನೀಲ್ ಬಜಾಲ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೊಂಕಣಿ ನಾಟಕಗಳಲ್ಲಿ ನಟಿಸಿ ಖ್ಯಾತರಾಗಿದ್ದ ಅವರು ನಂತರ ನಟನಾ ವೃತ್ತಿ ಪ್ರಾರಂಭಿಸಿ ಬಳಿಕ ಕೊಂಕಣಿ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ.
ತಮ್ಮ ನಟನಾ ಕೌಶಲ್ಯದಿಂದ ಸುನಿಲ್ ಅವರು ಫ್ಲಾಟ್ ನಂ 403 ಧಾರಾವಾಹಿಯಲ್ಲಿ ‘ಬೆನ್ನ’ ಪಾತ್ರದಲ್ಲಿ ಮಿಂಚಿದ್ದು, ಕೊಂಕಣಿ ಧಾರಾವಾಹಿ ‘ಗಾಡ್ ಫಾದರ್’ ಮತ್ತು ಕೊಂಕಣಿ ಚಲನಚಿತ್ರ ‘ಕೊಂಬ್ಯಾಟ್’ ನಲ್ಲಿ ಸಹ ನಟಿಸಿದ್ದಾರೆ.

ಇನ್ನು ಮಂಗಳೂರಿನ ಕೊಂಕಣಿ ನಾಟಕ ಸಭಾದ ಸಕ್ರಿಯ ಸದಸ್ಯರೂ ಆಗಿದ್ದ ಅವರು, ವೃತ್ತಿಯಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು