Categories: ಮಂಗಳೂರು

ಘನತ್ಯಾಜ್ಯ ವಿಲೇವಾರಿ ವಾಹನಗಳ ಕೀ ಹಸ್ತಾಂತರ

ಮಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಏ.3ರ ಭಾನುವಾರ ನಗರದ ಕೆ.ಪಿ.ಟಿ ಮೈದಾನದಲ್ಲಿ  ಸ್ವಚ್ಛ ಭಾರತ್ ಮಿಷನ್ ವತಿಯಿಂದ 54 ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಕೀ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್, ಸಂಜೀವ್ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಉಪ ಕಾರ್ಯದರ್ಶಿ ಆನಂದ್ ಕುಮಾರ್, ಮಂಗಳೂರು ತಾ.ಪಂ. ಇಒ ನಾಗರಾಜ್, ಬಂಟ್ವಾಳ ಇಒ ರಾಜಣ್ಣ, ಬೆಳ್ತಂಗಡಿ ಇ.ಒ. ಕುಸುಮಾಧರ್, ಸುಳ್ಯ ಇಒ ಭವಾನಿ ಶಂಕರ್ ಹಾಗೂ ಇತರೆ ಅಧಿಕಾರಿಗಳು ಇದ್ದರು.
Sneha Gowda

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

24 seconds ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

18 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

32 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

43 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

55 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago