News Karnataka Kannada
Monday, April 29 2024
ಮಂಗಳೂರು

ಚಲಿಸುವ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು

Train
Photo Credit :

ಬಂಟ್ವಾಳ : ಚಲಿಸುವ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿದ ಘಟನೆ ಜ.10 ರಂದು ಸೋಮವಾರ ಬಿಸಿರೋಡಿನಲ್ಲಿ ನಡೆದಿದೆ.
ಬಿಸಿರೋಡು ಕೈಕುಂಜೆ ರೈಲ್ವೆ ಹಳಿಯಲ್ಲಿ ತಲೆ ಇಟ್ಟು ಮಲಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಸುಮಾರು 8.30 ಗಂಟೆ ವೇಳೆಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ರೈಲ್ವೆ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದ ಬಳಿಕ ವ್ಯಕ್ತಿಯ ಗುರುತು ಪತ್ತೆಯಾಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು