News Karnataka Kannada
Monday, April 29 2024
ಮಂಗಳೂರು

ಚಾರ್ಮಾಡಿ ಘಾಟಿಯಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಲಾರಿ

New Project 2021 09 30t174316.634
Photo Credit :

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಗುರುವಾರ ಬೃಹತ್ ಗಾತ್ರದ ಲಾರಿಯೊಂದು ತಿರುವಿನಲ್ಲಿ ಸಿಕ್ಕಿಹಾಕಿಕೊಂಡು ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು.
ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ಚಾರ್ಮಾಡಿ ಘಾಟಿಯಲ್ಲಿ ನಿಷೇಧ ಹೇರಲಾಗಿದೆ.

ನಿಷೇಧವಿದ್ದರೂ ಘಾಟಿ ಮೂಲಕ ಪ್ರಯಾಣಿಸಿದ 10 ಚಕ್ರಗಳ ಲಾರಿ ದ.ಕ.ಭಾಗದ ಎರಡನೇ ತಿರುವಿನಲ್ಲಿ ಸಿಲುಕಿಕೊಂಡು ಇತರ ವಾಹನಗಳ ಸಂಚಾರಕ್ಕೆ ಸುಮಾರು ಒಂದು ಗಂಟೆ ಕಾಲ ಅಡ್ಡಿಯುಂಟಾಯಿತು.

ಇದರಿಂದ ವಾಹನ ಸವಾರರು ಹಾಗೂ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಯಿತು.ಇತರ ವಾಹನಗಳ ಚಾಲಕರು ಸೇರಿ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಲಾರಿಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು