ಮಂಗಳೂರು

‘ಚಿತ್ಪಾವನ ಜನಾಂಗದಲ್ಲಿ ಆಠವಲೆ ವಂಶದ ಪರಿಚಯ’ ಪುಸ್ತಕ ಲೋಕಾರ್ಪಣೆ

ಬೆಳ್ತಂಗಡಿ: ಚಿತ್ಪಾವನ ಜನಾಂಗದಲ್ಲಿ ಆಠವಲೆ ವಂಶದ ಪರಿಚಯ ಎಂಬ ಹೊತ್ತಗೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭ ಪುಸ್ತಕದ ಸಂಪಾದಕ ನಿವೃತ್ತ ಮುಖ್ಯೋಪಾಧ್ಯಾಯ ಪೆರಡೇಲು ಗೋವಿಂದ ದಾಮಲೆ ಅವರನ್ನು ಹೆಗ್ಗಡೆ ಯವರು ಸ್ಮರಣಿಕೆಯನ್ನಿತ್ತು ಗೌರವಿಸಿದರು.

ಹಿರಿಯರಾದ ಪ್ರಭಾಕರ ಆಠವಳೆ ಸೂಳಬೆಟ್ಟು, ರಘುನಾಥ ( ಆಠವಲೆ) ಹೆಬ್ಬಾರ್ ಹೊಸ್ತೋಟ, ಶೃತಿ ( ಆಠವಲೆ) ಹೆಬ್ಬಾರ್ ಹೊಸ್ತೋಟ, ಮನೋಹರ ಗೋಖಲೆ ಬೆಂಗಳೂರು, ಪತ್ರಕರ್ತ ದೀಪಕ ಆಠವಲೆ ಸೂಳಬೆಟ್ಟು ಉಪಸ್ಥಿತರಿದ್ದರು.

ಪುಸ್ತಕದಲ್ಲಿ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸುಮಾರು 350 ವರ್ಷಗಳಿಂದ ನೆಲೆಸಿರುವ ಆಠವಲೆ ಜನಾಂಗದ ಮಾಹಿತಿಯನ್ನು ದಾಖಲೆ ಸಹಿತ ವಿವರಿಸಲಾಗಿದೆ.

Swathi MG

Recent Posts

ಇಂಡಿಯಾ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ಸಾರ್ವತ್ರಿಕ ಚುನಾವಣೆಯ ನಂತರ ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಬಾಹ್ಯ ಬೆಂಬಲ ನೀಡುವುದಾಗಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

11 mins ago

ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಮಹಿಳಾ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕೇಂದ್ರ ಸರಕಾರ ಮತ್ತು ಪ್ರಧಾನಮಂತ್ರಿ ಪ್ರಜ್ವಲನನ್ನು ಕರೆತರುವಲ್ಲಿ ಆಸಕ್ತಿ ಹೊಂದಿಲ್ಲವೆಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೇಂದ್ರ ಸರ್ಕಾರ ಮೇಲೆ ತೀವ್ರ…

13 mins ago

ಆರ್​​ಸಿಬಿ ತಂಡದ ಸತತ 5 ಪಂದ್ಯಗಳ ಗೆಲುವಿಗೆ ಕಾರಣ ಯಾರು ಗೊತ್ತಾ?

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್​​ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ…

17 mins ago

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ(ಗನ್​ಮ್ಯಾನ್​) ಸರ್ವೀಸ್ ಗನ್…

28 mins ago

ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಕೃಷಿ ಉಪಕರಣಗಳು, ಬಿತ್ತನೆ ಬೀಜ ವಿತರಣೆ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ರೈತರಿಗೆ ಕೃಷಿ…

32 mins ago

ಬೆಂಬಲಿಗರ ಸಭೆ ನಡೆಸಿದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್

ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಲ್ಲಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಇಂದು ತಮ್ಮ ನಿವಾಸದಲ್ಲಿ…

46 mins ago