News Karnataka Kannada
Tuesday, May 07 2024
ಮಂಗಳೂರು

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆ : ಸಾಧಕರಿಗೆ ಗೌರವ ಸನ್ಮಾನ

Inauguration of administrative office of Federation of Bunts Associations at Mulki on April 5
Photo Credit :

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಡಳಿತ ಮಂಡಳಿಯ ಸದಸ್ಯರ ಸಭೆಯು ಡಿಸೆಂಬರ್ ೨೩ ರಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಲೀಲಾಕ್ಷಿ ಬಿ. ಕರ್ಕೇರಾ, ಶರತ್ ಶೆಟ್ಟಿ ಕಿನ್ನಿಗೋಳಿ, ನವೀನ್ ಶೆಟ್ಟಿ ಎಡ್ಮೆಮಾರ್, ಆರ್. ಜೆ. ನಯನಾ ಶೆಟ್ಟಿ , ಕುಮಾರಿ ಸ್ಪೂರ್ತಿ ಶೆಟ್ಟಿ  ಅವರನ್ನು ಸನ್ಮಾನಿಸಲಾಗುವುದು. ಬಳಿಕ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ವೈದ್ಯಕೀಯ, ಹೆಣ್ಣು ಮಕ್ಕಳ ವಿವಾಹಕ್ಕೆ ಸಹಾಯ, ವಸತಿ ಸಹಾಯ ಹಸ್ತ, ಹಾಗೂ ಇನ್ನಿತರ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡಲಾಗುವುದು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು