ಬೆಳ್ತಂಗಡಿ; ಉಜಿರೆ ಗುರಿಪಳ್ಳದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿದ ಪ್ರಕರಣಕ್ಕೆಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂದಿತ ಆರೋಪಿಗಳು ಸ್ಥಳೀಯ ನಿವಾಸಿಗಳಾದ ಸುಗುಣ,ಕುಸುಮ, ಹಾಗೂ ಲಲಿತ ಎಂಬವರಾಗಿದ್ದಾರೆ. ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಇವರಿಗೆ ಶರತ್ತು ಬದ್ದ ಜಾಮೀನು ನೀಡಿದೆ. ಉಳಿದ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…