Categories: ಮಂಗಳೂರು

ಡೋಂಗ್ರೆ ಕುಟುಂಬಸ್ಥರಿಂದ 14 ನೇ ವರ್ಷದ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರಿಂದ ಜೂ.7 ರಂದು 14 ನೇ ವರ್ಷದ ಪುಸ್ತಕ, ಸಮವಸ್ತ್ರ, ಬ್ಯಾಗ್, ಕೊಡೆ ಇವುಗಳ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ದಂತ ವೈದ್ಯ ಡಾl ಶಶಿಧರ ಡೋಂಗ್ರೆ ಅವರು ಶೈಕ್ಷಣಿಕ ಪರಿಕರಗಳನ್ನು ಕೊಡುಗೆಯಾಗಿ ವಿತರಿಸಿದರು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಮೋದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ರೋಟರಿ ಕಾರ್ಯದರ್ಶಿ ಅಬೂಬಕರ್, ನಿಯೋಜಿತ ಕಾರ್ಯದರ್ಶಿ ರಕ್ಷಾ ರಾಘ್ನೇಶ್, ಗ್ರಾ.ಪಂ.ಸದಸ್ಯರಾದ ಜಯ ಶೆಟ್ಟಿ, ಪ್ರವೀಣ ಬರಯ, ಮಾಜಿ ಸದಸ್ಯ ವಿಶ್ವನಾಥ ಡೋಂಗ್ರೆ, ಮೋಹನದಾಸ ಅಳದಂಗಡಿ ಡಾl ಸುಷ್ಮಾ ಡೋಂಗ್ರೆ, ಅಂಗನವಾಡಿ ಕಾರ್ಯಕರ್ತೆ ಶಕುಂತಲಾ, ಎಸ್.ಡಿ.ಎಂ.ಸಿ.ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ವೇಗಸ್ ಸ್ವಾಗತಿಸಿ, ವಂದಿಸಿದರು.

Sneha Gowda

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

5 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

8 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

27 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

39 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

49 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago