Categories: ಮಂಗಳೂರು

ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಬೆಂಕಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ, ಅಗರಿ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಇಲಾಖೆ ಹಾಗೂ ಸ್ಥಳೀಯರ ಸಕಾಲಿಕ ನೆರವಿನಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.

ಇಲ್ಲಿನ ನೆಡುತೋಪಿನಲ್ಲಿ ಅಕೇಶಿಯಾ ಮರಗಳನ್ನು ಕಡಿಯಲಾಗಿದ್ದು ದಾಸ್ತಾನು ಇಡಲಾಗಿತ್ತು. ಯಾರೋ ದಾರಿಹೋಕರು ಬೀಡಿ ಅಥವಾ ಸಿಗರೇಟು ಸೇದಿ ಎಸೆದ ಪರಿಣಾಮ ಬೆಂಕಿ ಉಂಟಾಗಿದೆ.

ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ್ ಹಾಗೂ ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತಂದು ಹೆಚ್ಚಿನ ಹಾನಿ ಉಂಟಾಗದಂತೆ ಕ್ರಮ ಕೈಗೊಂಡರು.

Sneha Gowda

Recent Posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

11 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

28 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

31 mins ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

41 mins ago

ಮಳೆ ಸುರಿದ ಖುಷಿಗೆ ಕಾಡು ಬಸವೇಶ್ವರನಿಗೆ ವಿಶೇಷ ಪೂಜೆ

ನಂಜನಗೂಡು ತಾಲೂಕಿನ  ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ  ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…

48 mins ago

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…

1 hour ago