News Karnataka Kannada
Monday, April 29 2024
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಏಳು ಮಂದಿ ಬಲಿ, 419 ಮಂದಿಗೆ ಸೋಂಕು

New Delhi: India reports 16,866 new COVID-19 cases, 41 deaths
Photo Credit :

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯ ಹಾದಿ ಹಿಡಿದಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಭಾನುವಾರ ಏಳು ಮಂದಿ ಸಾವನ್ನಪ್ಪಿದ್ದರೆ 419 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದೇ ವೇಳೆ 791 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರ ಕೂಡ ಏರಿಕೆಯಾಗುತ್ತಿದ್ದು, ಸದ್ಯ ಶೇ.5.47 ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಇದುವರೆಗೆ 1751 ಮಂದಿ ಕೋವಿಡ್ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, 13,2174 ಮಂದಿಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಸೋಂಕಿತರ ಪೈಕಿ 12,6,010 ಗುಣಮುಖರಾಗಿದ್ದಾರೆ.

ಮಾಸ್ಕ್ ಉಲ್ಲಂಘನೆಗೆ ಸಂಬಂಧಿಸಿ ಇದುವರೆಗೆ 94, 591 ಪ್ರಕರಣಗಳು ದಾಖಲಾಗಿದ್ದು, 1,14,36,580 ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು