News Karnataka Kannada
Thursday, May 09 2024
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 500 ರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

Corona Virus
Photo Credit :

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ 500ರ ಗಡಿ ದಾಟಿದೆ. ಮಂಗಳವಾರ ಜಿಲ್ಲೆಯಲ್ಲಿ 583 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

94 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ ಜಿಲ್ಲೆಯಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.5.73 ದಾಖಲಾಗಿದೆ.

ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 118400ಕ್ಕೆ ಏರಿಕೆಯಾಗಿದೆ. ಈ ಪೈಕಿ 1872 ಸಕ್ರಿಯ ಪ್ರಕರಣಗಳು. 114823 ಮಂದಿ ಗುಣಮುಖರಾಗಿದ್ದಾರೆ. 1705 ಮಂದಿ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು