Categories: ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 252 ಮಂದಿಗೆ ಕೋವಿಡ್ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಫೆ.5) 252 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ವೇಳೆ 505 ಮಂದಿ ಶನಿವಾರ ಸೋಂಕು ಮುಕ್ತರಾಗಿದ್ದಾರೆ. 5 ಸಾವು ಸಂಭವಿಸಿದೆ. ಇವರಲ್ಲಿ ಇಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡದಲ್ಲಿ 2,177 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.4.01 ಆಗಿದೆ

Sneha Gowda

Recent Posts

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

11 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

13 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

30 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

40 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

47 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago