News Karnataka Kannada
Saturday, May 04 2024
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90 ಮಂದಿಗೆ ಕೋವಿಡ್ ಸೋಂಕು

Covid surge: Centre issues regulatory directive to state
Photo Credit :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಫೆ.7) 90 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಲವು ದಿನಗಳ ಬಳಿಕ ಸೋಂಕಿತರ ಸಂಖ್ಯೆ ನೂರಕ್ಕಿಂತ ಕಡಿಮೆ ಆಗಿದೆ.

ಇದೇ ವೇಳೆ 295 ಮಂದಿ ಸೋಮವಾರ ಸೋಂಕು ಮುಕ್ತರಾಗಿದ್ದಾರೆ. 4 ಸಾವು ಸಂಭವಿಸಿದೆ. ಒಂದು ನಾನ್ ಕೋವಿಡ್ ಮರಣವೆಂದು ಆರೋಗ್ಯ ಇಲಾಖೆ ಹೇಳಿದೆ. ದಕ್ಷಿಣ ಕನ್ನಡದಲ್ಲಿ 1,760 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.76ಕ್ಕೆ ಇಳಿದಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು