News Karnataka Kannada
Sunday, May 05 2024
ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಫೆ.22) 20 ಮಂದಿಗೆ ಕೋವಿಡ್ ಸೋಂಕು ದೃಢ

New Delhi: India reports 16,866 new COVID-19 cases, 41 deaths
Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಫೆ.22) 20 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ವೇಳೆ 63 ಮಂದಿ ಮಂಗಳವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,253 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಮಂಗಳವಾರ ಮೂರು ಸಾವು ಸಂಭವಿಸಿದೆ.

ಒಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,843 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡದಲ್ಲಿ 225 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.57ಕ್ಕೆ ಇಳಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು