ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.24) 23 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 40 ಮಂದಿ ಗುರುವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,346 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಗುರುವಾರ ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,845 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ. ದಕ್ಷಿಣ ಕನ್ನಡದಲ್ಲಿ 171 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.59ಕ್ಕೆ ಏರಿಕೆ ಆಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.