News Karnataka Kannada
Friday, May 03 2024
ಮಂಗಳೂರು

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ 13 ಜನರಿಗೆ ಕೊರೊನಾ

Covid
Photo Credit :

ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ  13 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,16,094ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ 10 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 1,14,249ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ 1,691 ಜನ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 147 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು