Categories: ಮಂಗಳೂರು

ದುರ್ಗಾಪರಮೇಶ್ವರೀ ದೇವಸ್ಥಾನ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಲ್ಲಿ ಜನವರಿ 12ರಿಂದ 17ರ ತನಕ ನಡೆಯುವ ಅಷ್ಟಬಂಧ ಬ್ರಹ್ಮ ಕಲಶೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮುಂಡೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ರಾಗಿರುವ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ಇಂದು ಬಿಡುಗಡೆ ಗೊಳಿಸಿ ಬ್ರಹ್ಮ ಕಲಶೋತ್ಸವ ವು ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ದಯಾಕರ್ ಕಾರ್ಯಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಪ್ರಧಾನ ಕಾರ್ಯದರ್ಶಿ ರಾಜೀವ್ ಸಾಲಿಯಾನ್,ಕೋಶಾಧಿಕಾರಿ ಕಿಶೋರ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಕಿನಿಂಜ, ಹಾಗೂ ಇತರ ಸಮಿತಿ ಸಂಚಾಲಕರು, ಉಪ ಸಂಚಾಲಕರು ಗಳಾದ ಚಾಮರಾಜ ಸೆಮಿತ, ಭಾರತಿ ಆಚಾರ್ಯ, ಯಾದವ ಕುಲಾಲ್, ಜಯಾನಂದ ಪರನೀರು, ಅಶೋಕ್ ಕೊಡಕ್ಕಲು, ಜಯರಾಜ್ ಬಂಗೇರ, ವಿಶ್ವನಾಥ ಶೆಟ್ಟಿ, ಜಿನ್ನಪ್ಪ ಮೂಲ್ಯ, ಸುರೇಶ ನಾಯ್ಕ್, ರಮೇಶ್ ಕುಲಾಲ್,  ಶ್ರೀಧರ್ ಅಂಚನ್, ಹೇಮರಾಜ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Gayathri SG

Recent Posts

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

19 mins ago

ರಾಟ್‌ವೀಲರ್ ನಾಯಿಗಳು ಬಾಲಕಿಯ ಮೇಲೆ ದಾಳಿ: ಮಾಲೀಕ ಪೊಲೀಸರ ವಶಕ್ಕೆ

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ಚೆನ್ನೈನ…

49 mins ago

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

1 hour ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…

1 hour ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

1 hour ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

2 hours ago