News Karnataka Kannada
Monday, April 29 2024
ಮಂಗಳೂರು

ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಓರ್ವ ಮಹಿಳೆ ಬಲಿ

Corona Covid
Photo Credit :

ಮಂಗಳೂರು:  ಮಂಗಳವಾರ ಕೋವಿಡ್‌ಗೆ ಹೊರಜಿಲ್ಲೆಯ ಒಬ್ಬ ಮಹಿಳೆ ದ.ಕ.ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ. ಇದರೊಂದಿಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1847ಕ್ಕೇರಿದೆ.

ಮಂಗಳವಾರ ಕೇವಲ 1 ವ್ಯಕ್ತಿಗೆ ಮಾತ್ರ ಕೋವಿಡ್ ಸೋಂಕು ತಗಲಿದ್ದು, 27 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 1,35,407 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,33,468 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 92 ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.0.3 ದಾಖಲಾಗಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 95,891 ಪ್ರಕರಣ ದಾಖಲಿಸಿ 1,15,71,780 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು