News Karnataka Kannada
Wednesday, May 08 2024
ಮಂಗಳೂರು

ದ.ಕ ಜಿಲ್ಲೆಯಲ್ಲಿ 63 ಹಾಗೂ ಉಡುಪಿಯಲ್ಲಿ 54 ಜನರಿಗೆ ಕೊರೊನಾ

Corona World 10072021
Photo Credit :

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿಂದು 63 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,16493ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 18 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,14560ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 1 ಸಾವು ಸಂಭವಿಸಿದೆ. ಈವರೆಗೆ ಒಟ್ಟು 1,695 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿಂದು 54 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 77220 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 8 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 76535 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 491 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು