Categories: ಮಂಗಳೂರು

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಆಶ್ರಯದಲ್ಲಿ ಮಾ. 29 ರಂದು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವದ ಅಂಗವಾಗಿ ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರವನ್ನು ಆಯೋಜಿಸಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು ಎಂದು ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.

ವಿಶ್ವದೆಲ್ಲೆಡೆ ಜೂನ್ 21 ರಂದು ನಡೆಯುವ ವಿಶ್ವಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ದೇಶದ ಪ್ರತಿಷ್ಠಿತ 100 ಯೋಗ ಸಂಸ್ಥೆಗಳಿಂದ 100 ಐತಿಹಾಸಿಕ ಕೇಂದ್ರಗಳಲ್ಲಿ ಒಂದು ದಿನದ ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಬೆಳ್ತಂಗಡಿ ತಾಲ್ಲೂಕಿನಲ್ಲಿ 15 ಕೇಂದ್ರಗಳಲ್ಲಿ ಇದೇ 23 ರಿಂದ ಏ.3 ರ ವರೆಗೆ ಸಾರ್ವಜನಿಕರಿಗಾಗಿ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago