News Karnataka Kannada
Saturday, May 04 2024
ಮಂಗಳೂರು

ಧರ್ಮಸ್ಥಳದ ಮಂಜೂಷ ವಸ್ತು ಸಂಗ್ರಹಾಲಯಕ್ಕೆ ಮರದ ರಥ ಹಸ್ತಾಂತರ

Dmstla
Photo Credit : News Kannada

ಬೆಳ್ತಂಗಡಿ: ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷ ವಸ್ತು ಸಂಗ್ರಹಾಲಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು.
ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು