Categories: ಮಂಗಳೂರು

ಧರ್ಮ ಸಂಬಂಧಿಸಿದ ತರಗತಿಗಳನ್ನು ನಡೆಸುವಂತಿಲ್ಲ : ಶಿಕ್ಷಣ ಸಚಿವ ಬಿ ಸಿ ನಾಗೇಶ್

ಮಂಗಳೂರು : ಕ್ರಿಶ್ಚಿಯನ್ ಶಾಲೆಗಳಲ್ಲಿ ಧರ್ಮ ಸಂಬಂಧಿಸಿದ ತರಗತಿಗಳನ್ನು ನಡೆಸುವಂತಿಲ್ಲ ಶಾಲೆ ಆವರಣದಲ್ಲಿ ಬೈಬಲ್ ಕುರಾನ್ ರೀತ್ಯಾ ಧರ್ಮಾಧಾರಿತ ತರಗತಿಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪುನರುಚ್ಚಿಸಿದ್ದಾರೆ

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬಿ ಸಿ ನಾಗೇಶ್ ಯಾವ ಶಾಲೆಗಳು ಕರ್ನಾಟಕ ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಂಡಿರುವ ಆ ಎಲ್ಲಾ ಶಾಲೆಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಶಿಕ್ಷಣ ಕಾಯಿದೆಯ ಪ್ರಕಾರ ಯಾವುದೇ ಧರ್ಮದ ಪಠ್ಯಪುಸ್ತಕವನ್ನು ಶಾಲೆಗಳಲ್ಲಿ ತರಲು ಅವಕಾಶವಿಲ್ಲ ಆದರೆ ಕೆಲವು ಕ್ರಿಶ್ಚಿಯನ್ ಶಾಲೆಗಳಲ್ಲಿ ವಿದ್ಯಾರ್ಥಿಗಳು ಬೈಬಲ್ ತರಬೇಕು ಎಂಬ ನಿಯಮ ಮಾಡಿದ್ದಾರೆ ಈ ಬಗ್ಗೆ ಶಾಲೆಯ ವೆಬ್ ಸೈಟ್ ನಲ್ಲೂ ನಮೂದಿಸಿದ್ದು ಬೈಬಲ್ ನಿಯಮ ಪಾಲಿಸುವವರು ಮಾತ್ರ ಶಾಲಾ ಪ್ರವೇಶಕ್ಕೆ ಅವಕಾಶ ಅಂತ ತಿಳಿಸಿದ್ದಾರೆ .

ಸದ್ಯಕ್ಕೆ ಈ ಬಗ್ಗೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಧರ್ಮಾಧರಿತ ಪಠ್ಯ ಬೋಧನೆಗೆ ಅವಕಾಶವಿಲ್ಲ ಎಂದಿದ್ದಾರೆ.

Ashika S

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

12 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

13 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

38 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

55 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

2 hours ago