Categories: ಮಂಗಳೂರು

ನಾರಾಯಣಗುರು ಸ್ತಬ್ಧಚಿತ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ; ಯು ಟಿ ಖಾದರ್

ಮಂಗಳೂರು : ದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ.

ನಗರದ ಸರ್ಕಿಟ್ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರು ಜನ ಸಾಮಾನ್ಯರಲ್ಲಿ ದೇವರನ್ನು ಕಂಡವರು. ಅವರ ಸ್ತಬ್ದಚಿತ್ರ ತಿರಸ್ಕರಿಸುವ ಮೂಲಕ ನಾರಾಯಣ ಗುರುಗಳ ತತ್ವ ಆದರ್ಶವನ್ನು ಕೇಂದ್ರ ಸರಕಾರ ತಿರಸ್ಕರಿಸಿದ ಸಂದೇಶ ನೀಡಿವೆ . ಬ್ರಹ್ಮಶ್ರೀ ಕೇವಲ ಕೇರಳಕ್ಕೆ ಸೀಮಿತವಲ್ಲ ಶಬ್ದಚಿತ್ರ ತಿರಸ್ಕಾರ ಮಾಡಿದ ಬಗ್ಗೆ ಕೇಂದ್ರ ಪುನರ್ ಚರ್ಚೆ ಮಾಡಬೇಕು ಅದಕ್ಕಾಗಿ ರಾಜ್ಯದ ಜಿಲ್ಲೆಯ ಸಂಸದರು ಮಾತಾಡಬೇಕು ಎಂದು ಅವರು ಆಗ್ರಹಿಸಿದರು.

Gayathri SG

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

4 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

18 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

41 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago