News Karnataka Kannada
Tuesday, May 07 2024
ಮಂಗಳೂರು

ನಿವೃತ ವಲಯ ಅರಣ್ಯಾಧಿಕಾರಿ ಲೋಕಯ್ಯ ಪೂಜಾರಿ ನಿಧನ

Lokayya Poojari
Photo Credit : News Kannada

ಬೆಳ್ತಂಗಡಿ : ಸುಲ್ಕೇರಿ ಗ್ರಾಮದ ಸೂರ್ಯನಾರಾಯಣ ಕೃಪಾ ನಿವಾಸಿ, ನಿವೃತ ವಲಯ ಅರಣ್ಯಾಧಿಕಾರಿ ಲೋಕಯ್ಯ ಪೂಜಾರಿ(73ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಪೆ.18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ನಿಧನರಾದರು.

ಮೃತರು ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಂಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು