ಮಂಗಳೂರು

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ

ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನಿಯೋಜಿಸಿ ಆದೇಶಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ಸದ್ಯ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದಕ್ಕೂ ಮೊದಲು ಧಾರವಾಡ ಬಿಸಿಎಂ ಅಧಿಕಾರಿಯಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದರು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಇವರು ಸಲ್ಲಿಸಿದ್ದಾರೆ.

Sneha Gowda

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

22 seconds ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

1 min ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

20 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

30 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

45 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago