ಮಂಗಳೂರು

ಪಿಲಿಕುಳ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದ 9 ವರ್ಷದ “ಓಲಿವರ್‌’ ಹುಲಿ ಸಾವು

ಮಂಗಳೂರು:  ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದ 9 ವರ್ಷದ ಹುಲಿ “ಓಲಿವರ್‌’ ಸೋಮವಾರ ರಾತ್ರಿ ಮೃತಪಟ್ಟಿದೆ.ಆರೋಗ್ಯವಾಗಿ ಸದೃಢವಾಗಿದ್ದ ಹುಲಿಯು ಚುರುಕಾಗಿದ್ದು ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದ್ದು, ತತ್‌ಕ್ಷಣವೇ ಮೃಗಾಲಯದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ.

ಮೃತಪಟ್ಟ ಹುಲಿಯ ಅಂಗಾಗ ಮಾದರಿಯನ್ನು ಬೆಂಗಳೂರು ಹಾಗೂ ಭೋಪಾಲ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

ಮೃಗಾಲಯದಲ್ಲಿ ಅನುಮಾನಾಸ್ಪದವಾಗಿ ಯಾವುದೇ ರೋಗವು ಹರಡದಂತೆ ರೋಗ ನಿರೋಧಕ ದ್ರಾವಣವನ್ನು ಪ್ರಾಣಿಗಳ ಆವರಣದ ಒಳಗೆ ಮತ್ತು ಸುತ್ತ ಮುತ್ತ ಸಿಂಪಡಿಸಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್‌.ಜೆ. ಭಂಡಾರಿ ತಿಳಿಸಿದ್ದಾರೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

12 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

30 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

51 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago