News Karnataka Kannada
Monday, April 29 2024
ಮಂಗಳೂರು

ಪೋಕ್ಸೊ ಪ್ರಕರಣದ ಹಾಗೂ ದೀಪಕ್ ರಾವ್ ಕೊಲೆ ಕೇಸ್ ನ ಆರೋಪಿ ಬಂಧನ

Arrest 22082021
Photo Credit :

ಮಂಗಳೂರು: ಪೋಕ್ಸೊ ಪ್ರಕರಣ ಆರೋಪಿಯಾಗಿದ್ದ ಹಾಗೂ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂದು ಗುರುತಿಸಲಾಗಿದೆ.ಮಹಮ್ಮದ್ ನೌಶದ್ ವಿರುದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತ ಮೂರು ವರ್ಷಗಳ ಹಿಂದೆ 2018 ರಲ್ಲಿ ಜ.3 ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ಹಾಡಹಗಲೇ ನಡೆದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು